ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 3

مِنْ قَبْلُ هُدًی لِّلنَّاسِ وَاَنْزَلَ الْفُرْقَانَ ؕ۬— اِنَّ الَّذِیْنَ كَفَرُوْا بِاٰیٰتِ اللّٰهِ لَهُمْ عَذَابٌ شَدِیْدٌ ؕ— وَاللّٰهُ عَزِیْزٌ ذُو انْتِقَامٍ ۟ؕ

ಇದಕ್ಕಿಂತ ಮೊದಲು ಜನರಿಗೆ ಸನ್ಮಾರ್ಗದರ್ಶಿಯಾಗಿ. ಅವನು (ಸತ್ಯಾಸತ್ಯವನ್ನು ಬೇರ್ಪಡಿಸಿ ತೋರಿಸುವ) ಕುರ್‌ಆನನ್ನು ಕೂಡ ಅವತೀರ್ಣಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅಲ್ಲಾಹನ ವಚನಗಳನ್ನು ನಿಷೇಧಿಸುವವರು ಯಾರೋ—ಅವರಿಗೆ ಕಠಿಣ ಶಿಕ್ಷೆಯಿದೆ. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ. info
التفاسير: