ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
6 : 3

هُوَ الَّذِیْ یُصَوِّرُكُمْ فِی الْاَرْحَامِ كَیْفَ یَشَآءُ ؕ— لَاۤ اِلٰهَ اِلَّا هُوَ الْعَزِیْزُ الْحَكِیْمُ ۟

ತಾಯಿಯ ಗರ್ಭದಲ್ಲಿ ಅವನು ಇಚ್ಛಿಸುವ ರೀತಿಯಲ್ಲಿ ನಿಮಗೆ ರೂಪ ಕೊಡುವವನು ಅವನೇ. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: