ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
72 : 3

وَقَالَتْ طَّآىِٕفَةٌ مِّنْ اَهْلِ الْكِتٰبِ اٰمِنُوْا بِالَّذِیْۤ اُنْزِلَ عَلَی الَّذِیْنَ اٰمَنُوْا وَجْهَ النَّهَارِ وَاكْفُرُوْۤا اٰخِرَهٗ لَعَلَّهُمْ یَرْجِعُوْنَ ۟ۚۖ

ಗ್ರಂಥದವರ ಒಂದು ಪಂಗಡವು (ಪರಸ್ಪರ) ಹೇಳುತ್ತಾರೆ: “ಹಗಲಿನ ಆರಂಭದಲ್ಲಿ (ಬೆಳಗ್ಗೆ) ಸತ್ಯವಿಶ್ವಾಸಿಗಳಿಗೆ ಅವತೀರ್ಣವಾದ ಸಂದೇಶದಲ್ಲಿ ವಿಶ್ವಾಸವಿಡಿ ಮತ್ತು ಹಗಲಿನ ಕೊನೆಯಲ್ಲಿ (ಸಂಜೆಯಾಗುವಾಗ) ನಿಷೇಧಿಸಿ ಬಿಡಿ. ಆಗ ಅವರು ಮರಳಿಬರಲೂಬಹುದು.”[1] info

[1] ಇದು ಯಹೂದಿಗಳ ಒಂದು ಕುತಂತ್ರ. ಇದರಿಂದ ಅವರು ಮುಸಲ್ಮಾನರನ್ನು ದಾರಿತಪ್ಪಿಸಲು ಬಯಸುತ್ತಿದ್ದರು. ಅವರಲ್ಲೊಬ್ಬರು ಬೆಳಗ್ಗೆ ಇಸ್ಲಾಂ ಸ್ವೀಕರಿಸಿ ಮುಸಲ್ಮಾನರಾಗುತ್ತಿದ್ದರು. ಆದರೆ ಸಂಜೆಯಾಗುತ್ತಿದ್ದಂತೆ ಪುನಃ ಯಹೂದಿ ಧರ್ಮಕ್ಕೆ ಮರಳುತ್ತಿದ್ದರು. ಬೆಳಗ್ಗೆ ಮುಸಲ್ಮಾನರಾದವರು ಸಂಜೆ ಇಸ್ಲಾಂನಿಂದ ಹೊರಹೋಗಬೇಕಾದರೆ ಇಸ್ಲಾಂ ಧರ್ಮದಲ್ಲಿ ನಾವು ತಿಳಿಯದ ಏನೋ ಕೊರತೆಯಿದೆ ಎಂದು ಮುಸಲ್ಮಾನರು ಭಾವಿಸುವಂತಾಗಲು ಅವರು ಹೀಗೆ ಮಾಡುತ್ತಿದ್ದರು.

التفاسير: