ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
73 : 3

وَلَا تُؤْمِنُوْۤا اِلَّا لِمَنْ تَبِعَ دِیْنَكُمْ ؕ— قُلْ اِنَّ الْهُدٰی هُدَی اللّٰهِ ۙ— اَنْ یُّؤْتٰۤی اَحَدٌ مِّثْلَ مَاۤ اُوْتِیْتُمْ اَوْ یُحَآجُّوْكُمْ عِنْدَ رَبِّكُمْ ؕ— قُلْ اِنَّ الْفَضْلَ بِیَدِ اللّٰهِ ۚ— یُؤْتِیْهِ مَنْ یَّشَآءُ ؕ— وَاللّٰهُ وَاسِعٌ عَلِیْمٌ ۟ۚۙ

(ಅವರು ಪರಸ್ಪರ ಹೇಳುತ್ತಾರೆ:) “ನಿಮ್ಮ ಧರ್ಮದ ಅನುಯಾಯಿಗಳನ್ನು ಬಿಟ್ಟು ಬೇರೆ ಯಾರನ್ನೂ ನೀವು ನಂಬಬೇಡಿ.” ಹೇಳಿರಿ: “ನಿಶ್ಚಯವಾಗಿಯೂ ಅಲ್ಲಾಹನ ಮಾರ್ಗದರ್ಶನವೇ ನಿಜವಾದ ಮಾರ್ಗದರ್ಶನ.” (ಅವರು ಪರಸ್ಪರ ಹೇಳುತ್ತಾರೆ): “ನಿಮಗೆ ನೀಡಲಾದಂತಹ (ಗ್ರಂಥವನ್ನು) ಬೇರೆ ಯಾರಿಗಾದರೂ ನೀಡಲಾಗಬಹುದು; ಅಥವಾ ಅವರು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ನಿಮ್ಮೊಡನೆ ತರ್ಕಿಸುವರು ಎಂದು (ನೀವು ನಂಬಲೇಬೇಡಿ).” ಹೇಳಿರಿ: “ನಿಶ್ಚಯವಾಗಿಯೂ ಔದಾರ್ಯವಿರುವುದು ಅಲ್ಲಾಹನ ಕೈಯಲ್ಲಿ. ಅವನು ಇಚ್ಛಿಸುವವರಿಗೆ ಅವನು ಅದನ್ನು ದಯಪಾಲಿಸುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.” info
التفاسير: