ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
9 : 3

رَبَّنَاۤ اِنَّكَ جَامِعُ النَّاسِ لِیَوْمٍ لَّا رَیْبَ فِیْهِ ؕ— اِنَّ اللّٰهَ لَا یُخْلِفُ الْمِیْعَادَ ۟۠

ಓ ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ಒಂದು ದಿನ ನೀನು ಎಲ್ಲಾ ಜನರನ್ನೂ ಒಟ್ಟುಗೂಡಿಸುವೆ. ಆ ದಿನ ಬರುವುದರಲ್ಲಿ ಸಂಶಯವೇ ಇಲ್ಲ. ನಿಶ್ಚಯವಾಗಿಯೂ ಅಲ್ಲಾಹು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.” info
التفاسير: