ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
95 : 3

قُلْ صَدَقَ اللّٰهُ ۫— فَاتَّبِعُوْا مِلَّةَ اِبْرٰهِیْمَ حَنِیْفًا ؕ— وَمَا كَانَ مِنَ الْمُشْرِكِیْنَ ۟

ಹೇಳಿರಿ: “ಅಲ್ಲಾಹು ಸತ್ಯವನ್ನೇ ಹೇಳಿದ್ದಾನೆ. ಆದ್ದರಿಂದ, ನೀವು ಏಕನಿಷ್ಠರಾದ ಇಬ್ರಾಹೀಮರ ಮಾರ್ಗವನ್ನು ಹಿಂಬಾಲಿಸಿರಿ. ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.” info
التفاسير: