ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
96 : 3

اِنَّ اَوَّلَ بَیْتٍ وُّضِعَ لِلنَّاسِ لَلَّذِیْ بِبَكَّةَ مُبٰرَكًا وَّهُدًی لِّلْعٰلَمِیْنَ ۟ۚ

ನಿಶ್ಚಯವಾಗಿಯೂ ಮಕ್ಕಾದಲ್ಲಿರುವ ಭವನವು ಮನುಷ್ಯರಿಗಾಗಿ ಸ್ಥಾಪಿಸಲಾದ ಮೊಟ್ಟಮೊದಲ ಆರಾಧನಾಲಯವಾಗಿದೆ. ಅದು ಸಮೃದ್ಧವೂ ಸರ್ವಲೋಕದವರಿಗೆ ಮಾರ್ಗದರ್ಶಿಯೂ ಆಗಿದೆ. info
التفاسير: