ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
98 : 3

قُلْ یٰۤاَهْلَ الْكِتٰبِ لِمَ تَكْفُرُوْنَ بِاٰیٰتِ اللّٰهِ ۖۗ— وَاللّٰهُ شَهِیْدٌ عَلٰی مَا تَعْمَلُوْنَ ۟

ಹೇಳಿರಿ: “ಓ ಗ್ರಂಥದವರೇ! ನೀವು ಅಲ್ಲಾಹನ ವಚನಗಳನ್ನು ಏಕೆ ನಿಷೇಧಿಸುತ್ತೀರಿ? ನೀವು ಮಾಡುವ ಎಲ್ಲಾ ಕಾರ್ಯಗಳಿಗೂ ಅಲ್ಲಾಹು ಸಾಕ್ಷಿಯಲ್ಲವೇ?” info
التفاسير: