ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 30

فِیْ بِضْعِ سِنِیْنَ ؕ۬— لِلّٰهِ الْاَمْرُ مِنْ قَبْلُ وَمِنْ بَعْدُ ؕ— وَیَوْمَىِٕذٍ یَّفْرَحُ الْمُؤْمِنُوْنَ ۟ۙ

ಕೆಲವೇ ವರ್ಷಗಳಲ್ಲಿ.[1] ಅದರ ಮುಂದಿನ ಮತ್ತು ಹಿಂದಿನ ಸಂಗತಿಗಳ ನಿಯಂತ್ರಣವು ಅಲ್ಲಾಹನ ಕೈಯಲ್ಲಿದೆ. ಅಂದು ಸತ್ಯವಿಶ್ವಾಸಿಗಳು ಸಂಭ್ರಮಿಸುವರು. info

[1] ಅಂದರೆ ಮೂರರಿಂದ ಒಂಬತ್ತು ವರ್ಷಗಳೊಳಗೆ. ಕುರ್‌ಆನ್‌ನ ಈ ಭವಿಷ್ಯ ನುಡಿ ಸತ್ಯವಾಯಿತು. ಏಳು ವರ್ಷಗಳಲ್ಲಿ ರೋಮನ್ನರು ಪರ್ಶಿಯನ್ನರನ್ನು ಸೋಲಿಸಿ ತಮ್ಮ ಪ್ರದೇಶಗಳನ್ನು ಮರಳಿ ವಶಪಡಿಸಿದರು.

التفاسير: