ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
11 : 32

قُلْ یَتَوَفّٰىكُمْ مَّلَكُ الْمَوْتِ الَّذِیْ وُكِّلَ بِكُمْ ثُمَّ اِلٰی رَبِّكُمْ تُرْجَعُوْنَ ۟۠

ಹೇಳಿರಿ: “ನಿಮ್ಮ ಹೊಣೆ ವಹಿಸಿಕೊಡಲಾದ ಮರಣದ ದೂತರು ನಿಮ್ಮ ಆತ್ಮವನ್ನು ವಶಪಡಿಸುವರು. ನಂತರ ನಿಮ್ಮನ್ನು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು.” info
التفاسير: