ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
21 : 32

وَلَنُذِیْقَنَّهُمْ مِّنَ الْعَذَابِ الْاَدْنٰی دُوْنَ الْعَذَابِ الْاَكْبَرِ لَعَلَّهُمْ یَرْجِعُوْنَ ۟

ಆ ಮಹಾ ಶಿಕ್ಷೆಗೆ ಮೊದಲು ನಾವು ಅವರಿಗೆ (ಇಹಲೋಕದಲ್ಲಿ) ಕೆಲವು ಸಣ್ಣ ಶಿಕ್ಷೆಗಳ ರುಚಿಯನ್ನು ತೋರಿಸುತ್ತೇವೆ. ಅವರು (ಪಶ್ಚಾತ್ತಾಪಪಟ್ಟು) ಮರಳಿ ಬರಲೆಂದು. info
التفاسير: