ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
22 : 32

وَمَنْ اَظْلَمُ مِمَّنْ ذُكِّرَ بِاٰیٰتِ رَبِّهٖ ثُمَّ اَعْرَضَ عَنْهَا ؕ— اِنَّا مِنَ الْمُجْرِمِیْنَ مُنْتَقِمُوْنَ ۟۠

ತನ್ನ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಮುಖ ತಿರುಗಿಸಿ ನಡೆಯುವವನಿಗಿಂತ ದೊಡ್ಡ ಅಕ್ರಮಿ ಯಾರು? ನಿಶ್ಚಯವಾಗಿಯೂ ನಾವು ಅಂತಹ ಅಪರಾಧಿಗಳಿಂದ ಪ್ರತೀಕಾರ ಪಡೆಯುವೆವು. info
التفاسير: