ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
26 : 32

اَوَلَمْ یَهْدِ لَهُمْ كَمْ اَهْلَكْنَا مِنْ قَبْلِهِمْ مِّنَ الْقُرُوْنِ یَمْشُوْنَ فِیْ مَسٰكِنِهِمْ ؕ— اِنَّ فِیْ ذٰلِكَ لَاٰیٰتٍ ؕ— اَفَلَا یَسْمَعُوْنَ ۟

ನಾವು ಅವರಿಗಿಂತ ಮೊದಲು ಎಷ್ಟೆಷ್ಟು ತಲೆಮಾರುಗಳನ್ನು ನಾಶ ಮಾಡಿದ್ದೇವೆ ಎಂಬ ಸತ್ಯವು ಅವರಿಗೆ ಸನ್ಮಾರ್ಗವನ್ನು ತೋರಿಸಿಕೊಡಲಿಲ್ಲವೇ? ಅವರ ವಾಸಸ್ಥಳಗಳ ಮೂಲಕ ಇವರು ಸಾಗುತ್ತಿದ್ದಾರೆ! ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತಗಳಿವೆ. ಆದರೂ ಇವರು ಕಿವಿಗೊಡುವುದಿಲ್ಲವೇ? info
التفاسير: