ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
27 : 32

اَوَلَمْ یَرَوْا اَنَّا نَسُوْقُ الْمَآءَ اِلَی الْاَرْضِ الْجُرُزِ فَنُخْرِجُ بِهٖ زَرْعًا تَاْكُلُ مِنْهُ اَنْعَامُهُمْ وَاَنْفُسُهُمْ ؕ— اَفَلَا یُبْصِرُوْنَ ۟

ನಾವು ಬರಡು ಭೂಮಿಗೆ ನೀರು ಹರಿಸುವುದನ್ನು ಅವರು ನೋಡಿಲ್ಲವೇ? ನಂತರ ಅದರಿಂದ ನಾವು ಬೆಳೆಗಳನ್ನು ಹೊರತರುತ್ತೇವೆ. ಅದನ್ನು ಅವರ ಜಾನುವಾರುಗಳು ಮತ್ತು ಸ್ವತಃ ಅವರು ಕೂಡ ತಿನ್ನುತ್ತಾರೆ. ಆದರೂ ಅವರು ನೋಡುವುದಿಲ್ಲವೇ? info
التفاسير: