ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 32

یُدَبِّرُ الْاَمْرَ مِنَ السَّمَآءِ اِلَی الْاَرْضِ ثُمَّ یَعْرُجُ اِلَیْهِ فِیْ یَوْمٍ كَانَ مِقْدَارُهٗۤ اَلْفَ سَنَةٍ مِّمَّا تَعُدُّوْنَ ۟

ಅವನು ಆಕಾಶದಿಂದ ಭೂಮಿಯ ತನಕ ಎಲ್ಲಾ ಕಾರ್ಯಗಳನ್ನು ನಿಯಂತ್ರಿಸುತ್ತಾನೆ. ನಂತರ ನಿಮ್ಮ ಎಣಿಕೆಯ ಪ್ರಕಾರ ಒಂದು ಸಾವಿರ ವರ್ಷಗಳಷ್ಟು ದೀರ್ಘವಾದ ಒಂದು ದಿನದಂದು ಆ ಕಾರ್ಯಗಳು ಅವನ ಬಳಿಗೆ ಏರಿಹೋಗುತ್ತವೆ. info
التفاسير: