ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
7 : 32

الَّذِیْۤ اَحْسَنَ كُلَّ شَیْءٍ خَلَقَهٗ وَبَدَاَ خَلْقَ الْاِنْسَانِ مِنْ طِیْنٍ ۟ۚ

ಅವನು ತನ್ನ ಎಲ್ಲಾ ಸೃಷ್ಟಿಗಳನ್ನು ಅತ್ಯಂತ ಸಮರ್ಪಕವಾಗಿ ಸೃಷ್ಟಿಸಿದ್ದಾನೆ. ಅವನು ಮನುಷ್ಯ ಸೃಷ್ಟಿಯನ್ನು ಜೇಡಿಮಣ್ಣಿನಿಂದ ಆರಂಭಿಸಿದನು. info
التفاسير: