ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
9 : 32

ثُمَّ سَوّٰىهُ وَنَفَخَ فِیْهِ مِنْ رُّوْحِهٖ وَجَعَلَ لَكُمُ السَّمْعَ وَالْاَبْصَارَ وَالْاَفْـِٕدَةَ ؕ— قَلِیْلًا مَّا تَشْكُرُوْنَ ۟

ನಂತರ ಅವನಿಗೆ ಸರಿಯಾದ ರೂಪವನ್ನು ನೀಡಿ, ತನ್ನ ಕಡೆಯ ಆತ್ಮವನ್ನು ಊದಿದನು. ಅವನು ನಿಮಗೆ ಕೇಳುವ ಶಕ್ತಿಯನ್ನು, ನೋಡುವ ಶಕ್ತಿಯನ್ನು ಮತ್ತು ಹೃದಯವನ್ನು ನೀಡಿದನು. ನೀವು ಅಲ್ಪವೇ ಕೃತಜ್ಞರಾಗುತ್ತೀರಿ. info
التفاسير: