ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
11 : 33

هُنَالِكَ ابْتُلِیَ الْمُؤْمِنُوْنَ وَزُلْزِلُوْا زِلْزَالًا شَدِیْدًا ۟

ಅಲ್ಲಿ ಸತ್ಯವಿಶ್ವಾಸಿಗಳನ್ನು ಪರೀಕ್ಷಿಸಲಾಯಿತು ಮತ್ತು ಅತ್ಯಂತ ಪ್ರಬಲವಾಗಿ ನಡುಗಿಸಲಾಯಿತು. info
التفاسير: