ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
15 : 33

وَلَقَدْ كَانُوْا عَاهَدُوا اللّٰهَ مِنْ قَبْلُ لَا یُوَلُّوْنَ الْاَدْبَارَ ؕ— وَكَانَ عَهْدُ اللّٰهِ مَسْـُٔوْلًا ۟

ನಾವು ಯುದ್ಧರಂಗದಿಂದ ಪಲಾಯನ ಮಾಡುವುದಿಲ್ಲ ಎಂದು ಅವರು ಇದಕ್ಕೆ ಮೊದಲು ಅಲ್ಲಾಹನೊಂದಿಗೆ ಕರಾರು ಮಾಡಿದ್ದರು. ಅಲ್ಲಾಹನೊಡನೆ ಮಾಡಲಾದ ಕರಾರುಗಳನ್ನು ಖಂಡಿತ ವಿಚಾರಣೆ ಮಾಡಲಾಗುತ್ತದೆ. info
التفاسير: