ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
27 : 33

وَاَوْرَثَكُمْ اَرْضَهُمْ وَدِیَارَهُمْ وَاَمْوَالَهُمْ وَاَرْضًا لَّمْ تَطَـُٔوْهَا ؕ— وَكَانَ اللّٰهُ عَلٰی كُلِّ شَیْءٍ قَدِیْرًا ۟۠

ಅಲ್ಲಾಹು ನಿಮ್ಮನ್ನು ಅವರ ಜಮೀನುಗಳ, ವಾಸ್ತವ್ಯಗಳ ಮತ್ತು ಆಸ್ತಿಗಳ ವಾರಸುದಾರರನ್ನಾಗಿ ಮಾಡಿದನು. ನಿಮ್ಮ ಪಾದಗಳು ಇನ್ನೂ ತುಳಿಯದ ಭೂಮಿಗಳಿಗೂ ಅವನು ನಿಮ್ಮನ್ನು ವಾರಸುದಾರರನ್ನಾಗಿ ಮಾಡಿದನು. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: