ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
30 : 33

یٰنِسَآءَ النَّبِیِّ مَنْ یَّاْتِ مِنْكُنَّ بِفَاحِشَةٍ مُّبَیِّنَةٍ یُّضٰعَفْ لَهَا الْعَذَابُ ضِعْفَیْنِ ؕ— وَكَانَ ذٰلِكَ عَلَی اللّٰهِ یَسِیْرًا ۟

ಓ ಪ್ರವಾದಿಯ ಮಡದಿಯರೇ! ನಿಮ್ಮಲ್ಲಿ ಯಾರಾದರೂ ಬಹಿರಂಗವಾಗಿ ಅಶ್ಲೀಲ ಕೃತ್ಯವನ್ನು ಮಾಡಿದರೆ ಅವರಿಗೆ ಇಮ್ಮಡಿ ಶಿಕ್ಷೆಯನ್ನು ನೀಡಲಾಗುವುದು. ಅದು ಅಲ್ಲಾಹನಿಗೆ ಅತಿ ಸುಲಭವಾಗಿದೆ. info
التفاسير: