ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
49 : 33

یٰۤاَیُّهَا الَّذِیْنَ اٰمَنُوْۤا اِذَا نَكَحْتُمُ الْمُؤْمِنٰتِ ثُمَّ طَلَّقْتُمُوْهُنَّ مِنْ قَبْلِ اَنْ تَمَسُّوْهُنَّ فَمَا لَكُمْ عَلَیْهِنَّ مِنْ عِدَّةٍ تَعْتَدُّوْنَهَا ۚ— فَمَتِّعُوْهُنَّ وَسَرِّحُوْهُنَّ سَرَاحًا جَمِیْلًا ۟

ಓ ಸತ್ಯವಿಶ್ವಾಸಿಗಳೇ! ನೀವು ಸತ್ಯವಿಶ್ವಾಸಿ ಮಹಿಳೆಯರನ್ನು ವಿವಾಹವಾಗಿ, ನಂತರ ಅವರೊಡನೆ ಲೈಂಗಿಕ ಸಂಪರ್ಕ ಮಾಡುವುದಕ್ಕೆ ಮೊದಲೇ ಅವರಿಗೆ ವಿಚ್ಛೇದನ ನೀಡಿದರೆ, ನೀವು ಎಣಿಸುವ ಇದ್ದಃ (ದೀಕ್ಷಾಕಾಲ) ವನ್ನು ಆಚರಿಸಬೇಕಾದ ಹೊಣೆ ಅವರಿಗಿಲ್ಲ. ನೀವು ಅವರಿಗೆ ಏನಾದರೂ ನೀಡಿರಿ ಮತ್ತು ಅತ್ಯುತ್ತಮ ರೀತಿಯಲ್ಲಿ ಅವರನ್ನು ಕಳುಹಿಸಿಕೊಡಿ. info
التفاسير: