ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
63 : 33

یَسْـَٔلُكَ النَّاسُ عَنِ السَّاعَةِ ؕ— قُلْ اِنَّمَا عِلْمُهَا عِنْدَ اللّٰهِ ؕ— وَمَا یُدْرِیْكَ لَعَلَّ السَّاعَةَ تَكُوْنُ قَرِیْبًا ۟

ಜನರು ನಿಮ್ಮೊಂದಿಗೆ ಅಂತ್ಯಸಮಯದ ಬಗ್ಗೆ ಕೇಳುತ್ತಾರೆ. ಹೇಳಿರಿ: “ಅದರ ಜ್ಞಾನವಿರುವುದು ಅಲ್ಲಾಹನ ಬಳಿ ಮಾತ್ರ.” ನಿಮಗೇನು ಗೊತ್ತು? ಅಂತ್ಯಸಮಯವು ಬಹಳ ಹತ್ತಿರದಲ್ಲೇ ಇರಬಹುದು! info
التفاسير: