ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
67 : 33

وَقَالُوْا رَبَّنَاۤ اِنَّاۤ اَطَعْنَا سَادَتَنَا وَكُبَرَآءَنَا فَاَضَلُّوْنَا السَّبِیْلَا ۟

ಅವರು ಹೇಳುವರು: “ನಮ್ಮ ಪರಿಪಾಲಕನೇ! ನಾವು ನಮ್ಮ ಮುಖಂಡರು ಮತ್ತು ಹಿರಿಯರು ಹೇಳಿದಂತೆ ಕೇಳಿದೆವು. ಅವರು ನಮ್ಮನ್ನು ನೇರಮಾರ್ಗದಿಂದ ತಪ್ಪಿಸಿದರು. info
التفاسير: