ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
69 : 33

یٰۤاَیُّهَا الَّذِیْنَ اٰمَنُوْا لَا تَكُوْنُوْا كَالَّذِیْنَ اٰذَوْا مُوْسٰی فَبَرَّاَهُ اللّٰهُ مِمَّا قَالُوْا ؕ— وَكَانَ عِنْدَ اللّٰهِ وَجِیْهًا ۟

ಓ ಸತ್ಯವಿಶ್ವಾಸಿಗಳೇ! ಮೂಸಾರಿಗೆ ತೊಂದರೆ ಕೊಟ್ಟ ಜನರಂತೆ ನೀವಾಗಬೇಡಿ. ಅವರು ಏನು ಮಾತು ಹೇಳಿದರೋ ಅದರಿಂದ ಅಲ್ಲಾಹು ಅವರನ್ನು (ಮೂಸಾರನ್ನು) ಮುಕ್ತಗೊಳಿಸಿದನು. ಅವರು (ಮೂಸಾ) ಅಲ್ಲಾಹನ ಬಳಿ ಉತ್ಕೃಷ್ಟರಾಗಿದ್ದಾರೆ. info
التفاسير: