ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
7 : 33

وَاِذْ اَخَذْنَا مِنَ النَّبِیّٖنَ مِیْثَاقَهُمْ وَمِنْكَ وَمِنْ نُّوْحٍ وَّاِبْرٰهِیْمَ وَمُوْسٰی وَعِیْسَی ابْنِ مَرْیَمَ ۪— وَاَخَذْنَا مِنْهُمْ مِّیْثَاقًا غَلِیْظًا ۟ۙ

ನಾವು ಪ್ರವಾದಿಗಳಿಂದ ಕರಾರು ಪಡೆದ ಸಂದರ್ಭ. ನಿಮ್ಮಿಂದ ಮತ್ತು ನೂಹ್, ಇಬ್ರಾಹೀಮ್, ಮೂಸಾ ಹಾಗೂ ಮರ್ಯಮರ ಪುತ್ರ ಈಸಾರಿಂದ. ನಾವು ಅವರೆಲ್ಲರಿಂದ ಬಲಿಷ್ಠವಾದ ಕರಾರನ್ನು ಪಡೆದೆವು. info
التفاسير: