ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
70 : 33

یٰۤاَیُّهَا الَّذِیْنَ اٰمَنُوا اتَّقُوا اللّٰهَ وَقُوْلُوْا قَوْلًا سَدِیْدًا ۟ۙ

ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನೇರವಾದ (ಸತ್ಯವಾದ) ಮಾತುಗಳನ್ನಾಡಿರಿ. info
التفاسير: