ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
20 : 34

وَلَقَدْ صَدَّقَ عَلَیْهِمْ اِبْلِیْسُ ظَنَّهٗ فَاتَّبَعُوْهُ اِلَّا فَرِیْقًا مِّنَ الْمُؤْمِنِیْنَ ۟

ಇಬ್ಲೀಸನು ಅವರ ಮೇಲಿದ್ದ ತನ್ನ ಗುಮಾನಿಯನ್ನು ನಿಜಗೊಳಿಸಿದನು. ಸತ್ಯವಿಶ್ವಾಸಿಗಳ ಒಂದು ಗುಂಪನ್ನು ಹೊರತುಪಡಿಸಿ ಎಲ್ಲರೂ ಅವನನ್ನು ಹಿಂಬಾಲಿಸಿದರು. info
التفاسير: