ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
84 : 38

قَالَ فَالْحَقُّ ؗ— وَالْحَقَّ اَقُوْلُ ۟ۚ

ಅಲ್ಲಾಹು ಹೇಳಿದನು: “ಇದೇ ಸತ್ಯ. ನಾನು ಸತ್ಯವನ್ನೇ ಹೇಳುವವನು. info
التفاسير:

external-link copy
85 : 38

لَاَمْلَـَٔنَّ جَهَنَّمَ مِنْكَ وَمِمَّنْ تَبِعَكَ مِنْهُمْ اَجْمَعِیْنَ ۟

ನಿಶ್ಚಯವಾಗಿಯೂ ನಿನ್ನನ್ನು ಮತ್ತು ಅವರ ಪೈಕಿ ನಿನ್ನನ್ನು ಹಿಂಬಾಲಿಸಿದವರನ್ನೆಲ್ಲಾ ನಾನು ನರಕಾಗ್ನಿಯಲ್ಲಿ ತುಂಬಿಸುವೆನು.” info
التفاسير:

external-link copy
86 : 38

قُلْ مَاۤ اَسْـَٔلُكُمْ عَلَیْهِ مِنْ اَجْرٍ وَّمَاۤ اَنَا مِنَ الْمُتَكَلِّفِیْنَ ۟

ಹೇಳಿರಿ: “ನಾನು ಇದಕ್ಕಾಗಿ ನಿಮ್ಮೊಂದಿಗೆ ಯಾವುದೇ ಪ್ರತಿಫಲವನ್ನು ಬೇಡುವುದಿಲ್ಲ. ನಾನು ಏನನ್ನೂ ಸ್ವಯಂ ಕಲ್ಪಿಸಿ ಹೇಳುವುದಿಲ್ಲ. info
التفاسير:

external-link copy
87 : 38

اِنْ هُوَ اِلَّا ذِكْرٌ لِّلْعٰلَمِیْنَ ۟

ಇದು ಸರ್ವಲೋಕದವರಿಗೆ ಒಂದು ಉಪದೇಶ ಮಾತ್ರವಾಗಿದೆ. info
التفاسير:

external-link copy
88 : 38

وَلَتَعْلَمُنَّ نَبَاَهٗ بَعْدَ حِیْنٍ ۟۠

ಒಂದು ಅವಧಿಯ ನಂತರ ನೀವು ಇದರ ಸಮಾಚಾರವನ್ನು ಖಂಡಿತ ಅರ್ಥಮಾಡಿಕೊಳ್ಳುವಿರಿ. info
التفاسير: