ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
10 : 38

اَمْ لَهُمْ مُّلْكُ السَّمٰوٰتِ وَالْاَرْضِ وَمَا بَیْنَهُمَا ۫— فَلْیَرْتَقُوْا فِی الْاَسْبَابِ ۟

ಅಥವಾ ಭೂಮ್ಯಾಕಾಶಗಳು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಸಾರ್ವಭೌಮತ್ವವು ಅವರಿಗೆ ಸೇರಿದೆಯೇ? ಹಾಗಿದ್ದರೆ ಅವರು ಆ ಮಾರ್ಗಗಳ ಮೂಲಕ (ಆಕಾಶಲೋಕಕ್ಕೆ) ಏರಿ ಹೋಗಲಿ! info
التفاسير: