ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
14 : 38

اِنْ كُلٌّ اِلَّا كَذَّبَ الرُّسُلَ فَحَقَّ عِقَابِ ۟۠

ಇವರಲ್ಲಿ ಸಂದೇಶವಾಹಕರುಗಳನ್ನು ನಿಷೇಧಿಸದವರು ಯಾರೂ ಇರಲಿಲ್ಲ. ಆದ್ದರಿಂದ ನನ್ನ ಶಿಕ್ಷೆಯು (ಅವರ ವಿಷಯದಲ್ಲಿ) ಖಾತ್ರಿಯಾಯಿತು. info
التفاسير: