ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
16 : 38

وَقَالُوْا رَبَّنَا عَجِّلْ لَّنَا قِطَّنَا قَبْلَ یَوْمِ الْحِسَابِ ۟

ಅವರು ಹೇಳುವರು: “ನಮ್ಮ ಪರಿಪಾಲಕನೇ! ವಿಚಾರಣೆಯ ದಿನಕ್ಕಿಂತ ಮೊದಲೇ ನಮ್ಮ ವಿಧಿಬರಹವನ್ನು ನಮಗೆ ನೀಡು.” info
التفاسير: