ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 38

وَعَجِبُوْۤا اَنْ جَآءَهُمْ مُّنْذِرٌ مِّنْهُمْ ؗ— وَقَالَ الْكٰفِرُوْنَ هٰذَا سٰحِرٌ كَذَّابٌ ۟ۖۚ

ಅವರಿಂದಲೇ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಟ್ಟರು. ಸತ್ಯನಿಷೇಧಿಗಳು ಹೇಳಿದರು: “ಇವನೊಬ್ಬ ಮಾಟಗಾರ ಮತ್ತು ಸುಳ್ಳುಗಾರ! info
التفاسير: