ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
7 : 38

مَا سَمِعْنَا بِهٰذَا فِی الْمِلَّةِ الْاٰخِرَةِ ۖۚ— اِنْ هٰذَاۤ اِلَّا اخْتِلَاقٌ ۟ۖۚ

ನಾವು ಕೊನೆಯ ಧರ್ಮದಲ್ಲಿಯೂ[1] ಇದರ ಬಗ್ಗೆ ಕೇಳಿಲ್ಲ. ಇದೊಂದು ಸುಳ್ಳು ಸೃಷ್ಟಿಯಲ್ಲದೆ ಇನ್ನೇನೂ ಅಲ್ಲ!” info

[1] ಕೊನೆಯ ಧರ್ಮ ಎಂದರೆ ಬಹುಶಃ ಅವರದ್ದೇ ಬಹುದೇವಾರಾಧಕ ಧರ್ಮ ಅಥವಾ ಕ್ರೈಸ್ತ ಧರ್ಮವಾಗಿಬಹುದು.

التفاسير: