ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
71 : 38

اِذْ قَالَ رَبُّكَ لِلْمَلٰٓىِٕكَةِ اِنِّیْ خَالِقٌۢ بَشَرًا مِّنْ طِیْنٍ ۟

ನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರು‍ಗಳೊಂದಿಗೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನಾನು ಜೇಡಿ ಮಣ್ಣಿನಿಂದ ಒಬ್ಬ ಮನುಷ್ಯನನ್ನು ಸೃಷ್ಟಿಸುವೆನು. info
التفاسير: