ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
122 : 4

وَالَّذِیْنَ اٰمَنُوْا وَعَمِلُوا الصّٰلِحٰتِ سَنُدْخِلُهُمْ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَاۤ اَبَدًا ؕ— وَعْدَ اللّٰهِ حَقًّا ؕ— وَمَنْ اَصْدَقُ مِنَ اللّٰهِ قِیْلًا ۟

ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರನ್ನು ನಾವು ಸದ್ಯವೇ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವೆವು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹನ ಆಶ್ವಾಸನೆಯು ಸತ್ಯವಾಗಿದೆ. ಮಾತಿನಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ಸತ್ಯವಂತನು ಯಾರು? info
التفاسير: