ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
123 : 4

لَیْسَ بِاَمَانِیِّكُمْ وَلَاۤ اَمَانِیِّ اَهْلِ الْكِتٰبِ ؕ— مَنْ یَّعْمَلْ سُوْٓءًا یُّجْزَ بِهٖ ۙ— وَلَا یَجِدْ لَهٗ مِنْ دُوْنِ اللّٰهِ وَلِیًّا وَّلَا نَصِیْرًا ۟

ವಸ್ತುಸ್ಥಿತಿ ನಿಮ್ಮ ಇಷ್ಟದಂತಿಲ್ಲ. ಗ್ರಂಥದವರ ಇಷ್ಟದಂತೆಯೂ ಇಲ್ಲ. ಪಾಪ ಮಾಡಿದವನಿಗೆ ಅದರ ಪ್ರತಿಫಲವನ್ನು ನೀಡಲಾಗುತ್ತದೆ. ಅಲ್ಲಾಹನ ಹೊರತು ಬೇರೆ ಯಾವುದೇ ರಕ್ಷಕನನ್ನು ಅಥವಾ ಸಹಾಯಕನನ್ನು ಅವನು ಕಾಣಲಾರ. info
التفاسير: