ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
15 : 4

وَالّٰتِیْ یَاْتِیْنَ الْفَاحِشَةَ مِنْ نِّسَآىِٕكُمْ فَاسْتَشْهِدُوْا عَلَیْهِنَّ اَرْبَعَةً مِّنْكُمْ ۚ— فَاِنْ شَهِدُوْا فَاَمْسِكُوْهُنَّ فِی الْبُیُوْتِ حَتّٰی یَتَوَفّٰهُنَّ الْمَوْتُ اَوْ یَجْعَلَ اللّٰهُ لَهُنَّ سَبِیْلًا ۟

ನಿಮ್ಮ ಮಹಿಳೆಯರಲ್ಲಿ ಯಾರು ಅಶ್ಲೀಲ ಕೃತ್ಯವನ್ನು ಮಾಡುತ್ತಾರೋ—ಅವರಿಗೆದುರಾಗಿ ನಿಮ್ಮಲ್ಲಿನ ನಾಲ್ಕು ಮಂದಿಯನ್ನು ಸಾಕ್ಷಿ ನಿಲ್ಲಿಸಿರಿ. ಅವರು ಸಾಕ್ಷಿ ನಿಂತರೆ ಅವರು (ಮಹಿಳೆಯರು) ಮರಣವನ್ನಪ್ಪುವ ತನಕ ಅಥವಾ ಅಲ್ಲಾಹು ಅವರಿಗೊಂದು ಮಾರ್ಗವನ್ನು ಮಾಡಿಕೊಡುವ ತನಕ ಅವರನ್ನು ನೀವು ಮನೆಗಳಲ್ಲಿ ತಡೆದಿರಿಸಿರಿ.[1] info

[1] ಇದು ಇಸ್ಲಾಮಿನ ಆರಂಭಕಾಲದಲ್ಲಿ ವ್ಯಭಿಚಾರಕ್ಕೆ ನೀಡಲಾಗುತ್ತಿದ್ದ ತಾತ್ಕಾಲಿಕ ಶಿಕ್ಷೆಯಾಗಿದೆ. ನಂತರ ವಿವಾಹಿತ ಪುರುಷರು ಮತ್ತು ಮಹಿಳೆಯರು ವ್ಯಭಿಚಾರ ಮಾಡಿದರೆ, ಅವರಿಗೆ ಕಲ್ಲೆಸೆದು ಕೊಲ್ಲುವ ಶಿಕ್ಷೆ ಮತ್ತು ವಿವಾಹಿತರಲ್ಲದ ಪುರುಷರು ಮತ್ತು ಮಹಿಳೆಯರು ವ್ಯಭಿಚಾರ ಮಾಡಿದರೆ ಅವರಿಗೆ 100 ಛಡಿಯೇಟಿನ ಶಿಕ್ಷೆಯನ್ನು ಅಂತಿಮಗೊಳಿಸಲಾಯಿತು.

التفاسير: