ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 4

یٰۤاَیُّهَا الَّذِیْنَ اٰمَنُوْا لَا یَحِلُّ لَكُمْ اَنْ تَرِثُوا النِّسَآءَ كَرْهًا ؕ— وَلَا تَعْضُلُوْهُنَّ لِتَذْهَبُوْا بِبَعْضِ مَاۤ اٰتَیْتُمُوْهُنَّ اِلَّاۤ اَنْ یَّاْتِیْنَ بِفَاحِشَةٍ مُّبَیِّنَةٍ ۚ— وَعَاشِرُوْهُنَّ بِالْمَعْرُوْفِ ۚ— فَاِنْ كَرِهْتُمُوْهُنَّ فَعَسٰۤی اَنْ تَكْرَهُوْا شَیْـًٔا وَّیَجْعَلَ اللّٰهُ فِیْهِ خَیْرًا كَثِیْرًا ۟

ಓ ಸತ್ಯವಿಶ್ವಾಸಿಗಳೇ! ಮಹಿಳೆಯರನ್ನು ಬಲವಂತದಿಂದ ಉತ್ತರಾಧಿಕಾರವಾಗಿ ಪಡೆಯುವುದು ನಿಮಗೆ ಧರ್ಮಸಮ್ಮತವಲ್ಲ.[1] ನೀವು ಅವರಿಗೆ (ಪತ್ನಿಯರಿಗೆ) ನೀಡಿರುವುದರಲ್ಲಿ ಒಂದಂಶವನ್ನು ಹಿಂದಕ್ಕೆ ಪಡೆಯಲು ಅವರನ್ನು ತಡೆದಿರಿಸಬೇಡಿ— ಅವರು ಬಹಿರಂಗವಾಗಿ ಏನಾದರೂ ಅಶ್ಲೀಲ ಕೃತ್ಯವೆಸಗದಿದ್ದರೆ. ಅವರೊಂದಿಗೆ ಉತ್ತಮವಾಗಿ ವರ್ತಿಸಿರಿ. ನೀವು ಅವರನ್ನು ದ್ವೇಷಿಸುವುದಾದರೆ, ಬಹುಶಃ ನೀವು ದ್ವೇಷಿಸುವ ಒಂದು ವಸ್ತುವಿನಲ್ಲಿ ಅಲ್ಲಾಹು ಅತ್ಯಧಿಕ ಒಳಿತನ್ನಿಟ್ಟಿರಬಹುದು. info

[1] ಇಸ್ಲಾಂ ಪೂರ್ವ ಕಾಲದಲ್ಲಿ ಮೃತನ ಆಸ್ತಿಯನ್ನು ಹಂಚಿಕೊಳ್ಳುವಾಗ ಅವನ ಪತ್ನಿಯರನ್ನೂ ಅವರ ಇಚ್ಛೆಗೆ ವಿರುದ್ಧವಾಗಿ ಹಂಚಿಕೊಳ್ಳುತ್ತಿದ್ದರು.

التفاسير: