ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
2 : 4

وَاٰتُوا الْیَتٰمٰۤی اَمْوَالَهُمْ وَلَا تَتَبَدَّلُوا الْخَبِیْثَ بِالطَّیِّبِ ۪— وَلَا تَاْكُلُوْۤا اَمْوَالَهُمْ اِلٰۤی اَمْوَالِكُمْ ؕ— اِنَّهٗ كَانَ حُوْبًا كَبِیْرًا ۟

ಅನಾಥರಿಗೆ ಅವರ ಆಸ್ತಿಯನ್ನು ಕೊಟ್ಟುಬಿಡಿ. ಶುದ್ಧ (ಮತ್ತು ಧರ್ಮಸಮ್ಮತ) ವಸ್ತುಗಳ ಬದಲಿಗೆ ಹೊಲಸು (ಮತ್ತು ನಿಷಿದ್ಧ) ವಸ್ತುಗಳನ್ನು ಪಡೆಯಬೇಡಿ. ಅವರ ಆಸ್ತಿಯನ್ನು ನಿಮ್ಮ ಆಸ್ತಿಯೊಂದಿಗೆ ಸೇರಿಸಿ ತಿನ್ನಬೇಡಿ. ನಿಶ್ಚಯವಾಗಿಯೂ ಅದು ಗಂಭೀರ ಅಪರಾಧವಾಗಿದೆ. info
التفاسير: