ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
25 : 4

وَمَنْ لَّمْ یَسْتَطِعْ مِنْكُمْ طَوْلًا اَنْ یَّنْكِحَ الْمُحْصَنٰتِ الْمُؤْمِنٰتِ فَمِنْ مَّا مَلَكَتْ اَیْمَانُكُمْ مِّنْ فَتَیٰتِكُمُ الْمُؤْمِنٰتِ ؕ— وَاللّٰهُ اَعْلَمُ بِاِیْمَانِكُمْ ؕ— بَعْضُكُمْ مِّنْ بَعْضٍ ۚ— فَانْكِحُوْهُنَّ بِاِذْنِ اَهْلِهِنَّ وَاٰتُوْهُنَّ اُجُوْرَهُنَّ بِالْمَعْرُوْفِ مُحْصَنٰتٍ غَیْرَ مُسٰفِحٰتٍ وَّلَا مُتَّخِذٰتِ اَخْدَانٍ ۚ— فَاِذَاۤ اُحْصِنَّ فَاِنْ اَتَیْنَ بِفَاحِشَةٍ فَعَلَیْهِنَّ نِصْفُ مَا عَلَی الْمُحْصَنٰتِ مِنَ الْعَذَابِ ؕ— ذٰلِكَ لِمَنْ خَشِیَ الْعَنَتَ مِنْكُمْ ؕ— وَاَنْ تَصْبِرُوْا خَیْرٌ لَّكُمْ ؕ— وَاللّٰهُ غَفُوْرٌ رَّحِیْمٌ ۟۠

ಸತ್ಯವಿಶ್ವಾಸಿಗಳಾದ ಸ್ವತಂತ್ರ ಮಹಿಳೆಯರನ್ನು ವಿವಾಹವಾಗಲು ನಿಮಗೆ ಆರ್ಥಿಕ ಸಾಮರ್ಥ್ಯವಿಲ್ಲದಿದ್ದರೆ, ನಿಮ್ಮ ಅಧೀನದಲ್ಲಿರುವ ಗುಲಾಮಸ್ತ್ರೀಯರಲ್ಲಿ ಒಬ್ಬಳನ್ನು (ಪತ್ನಿಯಾಗಿ ಸ್ವೀಕರಿಸಬಹುದು). ನಿಮ್ಮ ವಿಶ್ವಾಸದ ಬಗ್ಗೆ ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ನೀವು ಒಬ್ಬರು ಇನ್ನೊಬ್ಬರಿಂದ ಉಂಟಾಗಿದ್ದೀರಿ. ಅವರ ಯಜಮಾನರ ಒಪ್ಪಿಗೆ ಪಡೆದು ಅವರನ್ನು ವಿವಾಹವಾಗಿರಿ. ಸ್ವೀಕಾರಾರ್ಹ ರೀತಿಯಲ್ಲಿ ಅವರ ವಧುದಕ್ಷಿಣೆಯನ್ನು ಅವರಿಗೆ ಕೊಟ್ಟುಬಿಡಿ. ಅವರು ಪರಿಶುದ್ಧೆಯರಾಗಿರಲಿ; ಅನೈತಿಕ ಸಂಬಂಧವಿರುವವರೋ ಅಥವಾ ರಹಸ್ಯ ಪ್ರೇಮಿಗಳನ್ನು ಹೊಂದಿದವರೋ ಆಗಿರಬಾರದು. ಅವರು ವಿವಾಹಿತೆಯರಾದ ಬಳಿಕ ವೇಶ್ಯಾವೃತ್ತಿ ಮಾಡಿದರೆ, ಸ್ವತಂತ್ರ ಮಹಿಳೆಯರಿಗೆ ನೀಡಲಾಗುವ ಶಿಕ್ಷೆಯ ಅರ್ಧ ಭಾಗವನ್ನು ಅವರಿಗೆ ನೀಡಲಾಗುವುದು. ಇದು (ಗುಲಾಮಸ್ತ್ರೀಯರ ವಿವಾಹ) ನಿಮ್ಮಲ್ಲಿ ಪಾಪವನ್ನು ಭಯಪಡುವವರಿಗೆ ನೀಡಲಾದ ಅನುಮತಿಯಾಗಿದೆ. ನೀವು ತಾಳ್ಮೆಯಿಂದಿದ್ದರೆ ಅದು ನಿಮಗೆ ಒಳಿತಾಗಿದೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: