ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
26 : 4

یُرِیْدُ اللّٰهُ لِیُبَیِّنَ لَكُمْ وَیَهْدِیَكُمْ سُنَنَ الَّذِیْنَ مِنْ قَبْلِكُمْ وَیَتُوْبَ عَلَیْكُمْ ؕ— وَاللّٰهُ عَلِیْمٌ حَكِیْمٌ ۟

ಅಲ್ಲಾಹು ನಿಮಗೆ (ವಿಷಯಗಳನ್ನು) ಸ್ಪಷ್ಟಗೊಳಿಸಲು, ನಿಮ್ಮ (ನೀತಿವಂತ) ಪೂರ್ವಜರ ಚರ್ಯೆಗಳನ್ನು ತೋರಿಸಿಕೊಡಲು ಮತ್ತು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಲು ಬಯಸುತ್ತಾನೆ. ಅಲ್ಲಾಹು ಎಲ್ಲವನ್ನೂ ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: