ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
38 : 4

وَالَّذِیْنَ یُنْفِقُوْنَ اَمْوَالَهُمْ رِئَآءَ النَّاسِ وَلَا یُؤْمِنُوْنَ بِاللّٰهِ وَلَا بِالْیَوْمِ الْاٰخِرِ ؕ— وَمَنْ یَّكُنِ الشَّیْطٰنُ لَهٗ قَرِیْنًا فَسَآءَ قَرِیْنًا ۟

ತೋರಿಕೆಗಾಗಿ ತಮ್ಮ ಹಣವನ್ನು ಖರ್ಚು ಮಾಡುವವರು ಮತ್ತು ಅಲ್ಲಾಹನಲ್ಲಿ ಅಥವಾ ಅಂತ್ಯದಿನದಲ್ಲಿ ವಿಶ್ವಾಸವಿಡದವರು. ಯಾರು ಶೈತಾನನನ್ನು ಸಂಗಡಿಗನಾಗಿ ಸ್ವೀಕರಿಸುತ್ತಾನೋ, ಆ ಸಂಗಡಿಗನು ಎಷ್ಟು ಕೆಟ್ಟವನು! info
التفاسير: