ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
39 : 4

وَمَاذَا عَلَیْهِمْ لَوْ اٰمَنُوْا بِاللّٰهِ وَالْیَوْمِ الْاٰخِرِ وَاَنْفَقُوْا مِمَّا رَزَقَهُمُ اللّٰهُ ؕ— وَكَانَ اللّٰهُ بِهِمْ عَلِیْمًا ۟

ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟರೆ ಮತ್ತು ಅಲ್ಲಾಹು ನೀಡಿದ ಧನದಿಂದ ಖರ್ಚು ಮಾಡಿದರೆ ಅವರಿಗೇನು ತೊಂದರೆ? ಅಲ್ಲಾಹು ಅವರನ್ನು ಬಹಳ ಚೆನ್ನಾಗಿ ತಿಳಿದಿದ್ದಾನೆ. info
التفاسير: