ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
40 : 4

اِنَّ اللّٰهَ لَا یَظْلِمُ مِثْقَالَ ذَرَّةٍ ۚ— وَاِنْ تَكُ حَسَنَةً یُّضٰعِفْهَا وَیُؤْتِ مِنْ لَّدُنْهُ اَجْرًا عَظِیْمًا ۟

ನಿಶ್ಚಯವಾಗಿಯೂ ಅಲ್ಲಾಹು ಒಂದು ಅಣುವಿನ ತೂಕದಷ್ಟು ಕೂಡ ಅನ್ಯಾಯ ಮಾಡುವುದಿಲ್ಲ. ಒಳಿತೇನಾದರೂ ಇದ್ದರೆ ಅವನು ಅದನ್ನು ದ್ವಿಗುಣಗೊಳಿಸಿ ತನ್ನ ಕಡೆಯ ಮಹಾ ಪ್ರತಿಫಲವನ್ನು ದಯಪಾಲಿಸುವನು. info
التفاسير: