ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
42 : 4

یَوْمَىِٕذٍ یَّوَدُّ الَّذِیْنَ كَفَرُوْا وَعَصَوُا الرَّسُوْلَ لَوْ تُسَوّٰی بِهِمُ الْاَرْضُ ؕ— وَلَا یَكْتُمُوْنَ اللّٰهَ حَدِیْثًا ۟۠

ಅಂದು ಸತ್ಯನಿಷೇಧಿಗಳು ಮತ್ತು ಸಂದೇಶವಾಹಕರಿಗೆ ಅವಿಧೇಯತೆ ತೋರಿದವರು ಭೂಮಿಯನ್ನು ತಮ್ಮೊಂದಿಗೆ ಸಮತಟ್ಟು ಮಾಡಲಾದರೆ ಎಷ್ಟು ಚೆನ್ನಾಗಿತ್ತು ಎಂದು ಹಾರೈಸುವರು. ಅಲ್ಲಾಹನಿಂದ ಯಾವುದೇ ಸಂಗತಿಯನ್ನು ಮುಚ್ಚಿಡಲು ಅವರಿಗೆ ಸಾಧ್ಯವಿಲ್ಲ. info
التفاسير: