ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
48 : 4

اِنَّ اللّٰهَ لَا یَغْفِرُ اَنْ یُّشْرَكَ بِهٖ وَیَغْفِرُ مَا دُوْنَ ذٰلِكَ لِمَنْ یَّشَآءُ ۚ— وَمَنْ یُّشْرِكْ بِاللّٰهِ فَقَدِ افْتَرٰۤی اِثْمًا عَظِیْمًا ۟

ತನ್ನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಲಾಗುವುದನ್ನು ಅಲ್ಲಾಹು ಎಂದಿಗೂ ಕ್ಷಮಿಸುವುದಿಲ್ಲ. ಅದರ ಹೊರತಾದ ಪಾಪಗಳನ್ನು ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವವನು ನಿಶ್ಚಯವಾಗಿಯೂ ಗಂಭೀರ ಪಾಪವನ್ನೆಸಗಿದನು. info
التفاسير: