ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
7 : 4

لِلرِّجَالِ نَصِیْبٌ مِّمَّا تَرَكَ الْوَالِدٰنِ وَالْاَقْرَبُوْنَ ۪— وَلِلنِّسَآءِ نَصِیْبٌ مِّمَّا تَرَكَ الْوَالِدٰنِ وَالْاَقْرَبُوْنَ مِمَّا قَلَّ مِنْهُ اَوْ كَثُرَ ؕ— نَصِیْبًا مَّفْرُوْضًا ۟

ಮಾತಾಪಿತರು ಮತ್ತು ನಿಕಟ ಸಂಬಂಧಿಕರು ಬಿಟ್ಟುಹೋದ ಆಸ್ತಿಯಲ್ಲಿ ಪುರುಷರಿಗೆ ಪಾಲಿದೆ. ಮಾತಾಪಿತರು ಮತ್ತು ನಿಕಟ ಸಂಬಂಧಿಕರು ಬಿಟ್ಟುಹೋದ ಆಸ್ತಿಯಲ್ಲಿ ಮಹಿಳೆಯರಿಗೂ ಪಾಲಿದೆ. ಆಸ್ತಿ ಕಡಿಮೆಯಿರಲಿ ಅಥವಾ ಹೆಚ್ಚಿರಲಿ. ಅದರ ಪಾಲನ್ನು ನಿಗದಿಪಡಿಸಲಾಗಿದೆ. info
التفاسير: