ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
79 : 4

مَاۤ اَصَابَكَ مِنْ حَسَنَةٍ فَمِنَ اللّٰهِ ؗ— وَمَاۤ اَصَابَكَ مِنْ سَیِّئَةٍ فَمِنْ نَّفْسِكَ ؕ— وَاَرْسَلْنٰكَ لِلنَّاسِ رَسُوْلًا ؕ— وَكَفٰی بِاللّٰهِ شَهِیْدًا ۟

ನಿಮಗೇನಾದರೂ ಒಳಿತುಂಟಾದರೆ ಅದು ಅಲ್ಲಾಹನಿಂದ. ನಿಮಗೆ ಕೆಡುಕು ಬಾಧಿಸಿದರೆ, ಅದು ನಿಮ್ಮಿಂದಲೇ ಆಗಿದೆ. ನಾವು ನಿಮ್ಮನ್ನು ಮನುಷ್ಯರಿಗೆ ಸಂದೇಶವಾಹಕನನ್ನಾಗಿ ಮಾಡಿ ಕಳುಹಿಸಿದ್ದೇವೆ. ಸಾಕ್ಷಿಯಾಗಿ ಅಲ್ಲಾಹು ಸಾಕು. info
التفاسير: