ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
12 : 41

فَقَضٰىهُنَّ سَبْعَ سَمٰوَاتٍ فِیْ یَوْمَیْنِ وَاَوْحٰی فِیْ كُلِّ سَمَآءٍ اَمْرَهَا وَزَیَّنَّا السَّمَآءَ الدُّنْیَا بِمَصَابِیْحَ ۖۗ— وَحِفْظًا ؕ— ذٰلِكَ تَقْدِیْرُ الْعَزِیْزِ الْعَلِیْمِ ۟

ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನು ನಿರ್ಮಿಸಿದನು. ಎಲ್ಲಾ ಆಕಾಶಗಳಿಗೂ ಅದರ ಕಾರ್ಯನಿರ್ವಹಣೆಯನ್ನು ಆದೇಶಿಸಿದನು. ನಾವು ಇಹಲೋಕದ ಆಕಾಶವನ್ನು ದೀಪಗಳಿಂದ ಅಲಂಕರಿಸಿದೆವು ಮತ್ತು ಸುರಕ್ಷಿತಗೊಳಿಸಿದೆವು. ಇದು ಪ್ರಬಲನು ಮತ್ತು ಸರ್ವಜ್ಞನಾದ ಅಲ್ಲಾಹನ ನಿರ್ಣಯವಾಗಿದೆ. info
التفاسير: